ಸರ್ಕಾರಿ ವೈದ್ಯರಿಗೆ ಮೂಲಸೌಕರ್ಯ ಕಲ್ಪಿಸಿ.. ನಕಲಿ ವೈದ್ಯರ ಹಾವಳಿ ನಿವಾರಿಸಿ..! - ವೃತ್ತಿಪರ ವೈದ್ಯರಿಗೆ ಮೂಲಸೌಕರ್ಯದ ಕೊರತೆ
ಬೆಂಗಳೂರು: ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ಆರೋಗ್ಯದಲ್ಲಿ ಏರುಪೇರಾದರೆ ವೃತ್ತಿಪರ ವೈದ್ಯರ ಬದಲಿಗೆ ನಕಲಿ ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಾರೆ. ಇದು ಗ್ರಾಮೀಣ ಪ್ರದೇಶಗಳಲ್ಲಿ ಸರ್ವೇ ಸಾಮಾನ್ಯವಾಗಿದೆ. ಅಂತಹವರಿಂದ ಸರ್ಕಾರಿ ಆಸ್ಪತ್ರೆಗಳತ್ತ ಜನರು ಬರುತ್ತಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯ ಕೊರತೆ ಕಾರಣ, ನಕಲಿ ವೈದ್ಯರ ಬಳಿಗೆ ಚಿಕಿತ್ಸೆಗೆ ಹೋಗುತ್ತಿದ್ದಾರೆ. ಹೀಗಾಗಿ, ಸರ್ಕಾರ ಕ್ರಮ ಕೈಗೊಳ್ಳಬೇಕಾಗಿದೆ. ಈ ಕುರಿತು ವೈದ್ಯ ನವೀನ್ ಹೇಳಿದ್ದಿಷ್ಟು..