ಕೂಸು ಹುಟ್ಟುವ ಮೊದಲೇ ಕುಲಾವಿ! ಸಚಿವ ಸ್ಥಾನಕ್ಕೆ ಹೆಚ್ಚಿದ ಲಾಬಿ - undefined
ಹಲವು ರಾಜಕೀಯ ವಿದ್ಯಮಾನಗಳ ನಂತರ ದೋಸ್ತಿ ಸರ್ಕಾರ ಪತನವಾಗಿದ್ದು, ಅಧಿಕಾರದ ಗದ್ದುಗೆಗೇರಲು ಬಿಜೆಪಿ ಪ್ರಯತ್ನಿಸುತ್ತಿದೆ. ಹೀಗಾಗಿ ಕಮಲ ಪಾಳಯದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳ ಆಸೆಗಳು ಗರಿಗೆದರಿದ್ದು, ಕಲಬುರ್ಗಿ ಜಿಲ್ಲೆಯ ಐವರು ಬಿಜೆಪಿ ಶಾಸಕರಲ್ಲಿ ಯಾರಿಗೆ ಸಚಿವ ಸ್ಥಾನ ಒಲಿಯಲಿದೆ ಎಂಬ ಚರ್ಚೆ ಆಂರಭಗೊಂಡಿದೆ.