ಕರ್ನಾಟಕ

karnataka

ETV Bharat / videos

ಬಳ್ಳಾರಿ ಜಿಲ್ಲೆಯ ಕೊರೊನಾ ಪ್ರಕರಣಗಳ ಕುರಿತು ಗ್ರೌಂಡ್​ ರಿಪೋರ್ಟ್​ - Increase in corona infections

🎬 Watch Now: Feature Video

By

Published : Jul 10, 2020, 5:53 PM IST

ಬಳ್ಳಾರಿ: ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈವರೆಗೆ ಜಿಲ್ಲೆಯಲ್ಲಿ 1488 ಸೋಂಕಿತರು ಪತ್ತೆಯಾಗಿದ್ದು, ಜಿಂದಾಲ್ ಒಂದರಲ್ಲೇ ಕೇವಲ 510 ಮಂದಿಗೆ ಈ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಈವರೆಗೆ 40 ಮಂದಿ ಸಾವನ್ನಪ್ಪಿದ್ದರೆ, ನಿನ್ನೆ ಹೊಸದಾಗಿ 41 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಹಾಗೇ ಈವರೆಗೂ 666 ಮಂದಿ ಗುಣಮುಖರಾಗಿದ್ದರೆ, 782 ಸಕ್ರಿಯ ಪ್ರಕರಣಗಳಿವೆ.

ABOUT THE AUTHOR

...view details