ಕರ್ನಾಟಕ

karnataka

ETV Bharat / videos

ಭೀಮಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ.. ಗ್ರಾಮಗಳಿಗೆ ನೀರು ನುಗ್ಗಿ ಮನೆಗಳು ಮುಳುಗಡೆ - Increased water flow in the Bhima river

By

Published : Oct 17, 2020, 7:42 PM IST

ಕಲಬುರಗಿ: ಕಳೆದೊಂದು ವಾರದಿಂದ ಭಾರಿ ಮಳೆಯಾಗುತ್ತಿದ್ದು, ಭೀಮಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ, ಅಫಜಲಪುರ ಪಟ್ಟಣಕ್ಕೆ ಪ್ರವಾಹದ ನೀರು ನುಗ್ಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಅಫಜಲಪುರ -ಘತ್ತರಗಾ ಗ್ರಾಮಗಳ ಮಾರ್ಗದಲ್ಲಿ ಹಲವಾರು ಮನೆಗಳು ಮುಳುಗಡೆಯಾಗಿವೆ.

ABOUT THE AUTHOR

...view details