ದಕ್ಷಿಣ ಕನ್ನಡದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣ: ಆತಂಕದಲ್ಲಿ ಜನತೆ - ದಿನೆ ದಿನೆ ಹೆಚ್ಚಾರುತ್ತಿರುವ ಕೊರೊನಾ ಪ್ರಕರಣ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೆ ಹೆಚ್ಚುತ್ತಿವೆ. ನಿನ್ನೆ ಎರಡು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 21 ಕ್ಕೆ ಏರಿಕೆಯಾಗಿದೆ. ಇದರಲ್ಲಿ 12 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನು ಏಳು ಜನರು ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಿಂದ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ. ಈ ಕುರಿತಂತೆ ನಮ್ಮ ಪ್ರತಿನಿಧಿ ಹೆಚ್ಚಿನ ಮಾಹಿತಿ ನೀಡಿದ್ದಾರೆ.
Last Updated : Apr 28, 2020, 3:17 PM IST