ಕರ್ನಾಟಕ

karnataka

ETV Bharat / videos

ತುಮಕೂರು ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಕೊರೊನಾದಿಂದ ಗುಣಮುಖರಾಗುತ್ತಿರುವರ ಸಂಖ್ಯೆ - Tumkur District Health and Family Welfare Nagendrappa

By

Published : Jul 21, 2020, 7:02 PM IST

ತುಮಕೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಸೋಂಕಿನ ಗುಣಲಕ್ಷಣಗಳು ಕಂಡುಬಂದ ತಕ್ಷಣ, ಜನರು ಆಸ್ಪತ್ರೆಗಳಿಗೆ ಬಂದು ಚಿಕಿತ್ಸೆ ಪಡೆದರೆ ಸುಲಭವಾಗಿ ಇದರಿಂದ ಪಾರಾಗಬಹುದಾಗಿದೆ. 411 ಮಂದಿ ಗುಣಮುಖರಾಗಿದ್ದು, 341 ಸಕ್ರಿಯ ಪ್ರಕರಣಗಳು ಮಾತ್ರ ಇವೆ. ಮೃತಪಟ್ಟಿರುವ 25 ಮಂದಿ ಸೋಂಕಿನ ಗುಣಲಕ್ಷಣಗಳಿದ್ದರೂ ತಡವಾಗಿ ಆಸ್ಪತ್ರೆಗೆ ಬಂದ ಹಿನ್ನೆಲೆಯಲ್ಲಿ ಗುಣಮುಖರಾಗಲು ಸಾಧ್ಯವಾಗಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ಅವರು ಈಟಿವಿ ಭಾರತ ನಡೆಸಿದ ಚಿಟ್​​​ಚಾಟ್​​ನಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details