ಬಂಗಾರಪೇಟೆ ರೈಲ್ವೆ ನಿಲ್ದಾಣದಲ್ಲಿ ಕಳ್ಳರ ಕಾರುಬಾರು: ಪೊಲೀಸರಿಂದ ಹದ್ದಿನಕಣ್ಣು - ಬಂಗಾರಪೇಟೆ ನ್ಯೂಸ್,
ಅದು ಪ್ರತಿನಿತ್ಯ ಬೆಂಗಳೂರು ಸೇರಿದಂತೆ ಉತ್ತರ ಭಾರತದ ನಾನಾ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ರೈಲ್ವೆ ಜಂಕ್ಷನ್. ಪ್ರತಿನಿತ್ಯ ಸಾವಿರಾರು ಮಂದಿ ಜನರು ಪ್ರಯಾಣಿಸುತ್ತಾರೆ. ಈಗ ಪುಂಡ ಪೋಕರಿಗಳ, ಕಳ್ಳರ ಹಾವಳಿ ಹೆಚ್ಚಾಗಿದ್ದು, ಇಲ್ಲಿ ಓಡಾಡುವ ಮಹಿಳೆಯರು, ಮಕ್ಕಳು, ವಿದ್ಯಾರ್ಥಿನಿಯರಿಗೆ ಕನಿಷ್ಠ ರಕ್ಷಣೆ ಇಲ್ಲದಂತಾಗಿದೆ. ಈ ಹಿನ್ನಲೆಯಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ರಕ್ಷಣೆಗೆ ಮುಂದಾಗಿದ್ದಾರೆ.