ಸಂಪೂರ್ಣ ಸ್ವದೇಶಿ ನಿರ್ಮಿತ ಯುದ್ದ ವಿಮಾನ ತೇಜಸ್ ಬಗ್ಗೆ ನಿಮಗೆಷ್ಟು ಗೊತ್ತು? - ಲಘು ಯುದ್ದ ವಿಮಾನ ತೇಜಸ್
ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಪೂರ್ಣ ಸ್ವದೇಶಿ ನಿರ್ಮಿತ ಲಘು ಯುದ್ದ ವಿಮಾನ ತೇಜಸ್ನಲ್ಲಿ ಇಂದು ಹಾರಾಟ ನಡೆಸಿದರು. ಈ ಮೂಲಕ ಇದೇ ಮೊದಲ ಬಾರಿಗೆ ಕೇಂದ್ರದ ಸಚಿವರೊಬ್ಬರು ಯುದ್ಧ ವಿಮಾನವನ್ನು ಏರಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಇನ್ನು ಯುದ್ಧ ವಿಮಾನ ತೇಜಸ್ ಕುರಿತಾದ ಇನ್ನು ಹೆಚ್ಚಿನ ಮಾಹಿತಿಯನ್ನು ತಮ್ಮ ಪ್ರತಿನಿಧಿ ನೀಡಿದ್ದಾರೆ.