ಕರ್ನಾಟಕ

karnataka

ETV Bharat / videos

ಹಾವೇರಿಯಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ - haveri latest news

By

Published : Jun 26, 2020, 7:41 PM IST

ಹಾವೇರಿ: ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಬಳಕೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಅಂಗವಾಗಿ ಪೊಲೀಸ್ ಇಲಾಖೆ ವತಿಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಲಾಯಿತು. ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಎಸ್​ಪಿ ಕೆ.ಜಿ.ದೇವರಾಜ್ ಹಸಿರು ಧ್ವಜ ತೋರಿಸುವ ಮೂಲಕ ಜಾಥಾಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಸ್​ಪಿ, ವಿಶ್ವದೆಲ್ಲೆಡೆ ಯುವ ಜನತೆಯನ್ನ ಮಾದಕದ್ರವ್ಯಗಳಿಂದ ವಿಮುಕ್ತಗೊಳಿಸಲು ಹಾಗೂ ಮಾದಕ ವಸ್ತುಗಳ ಸಾಗಾಣಿಕೆ ತಡೆಗಟ್ಟುವ ಉದ್ದೇಶದಿಂದ ಈ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.

ABOUT THE AUTHOR

...view details