ಗಣಿನಾಡಿನಲ್ಲಿ ಗಮನ ಸೆಳೆದ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆ - Bellary Panchakshari Martial Arts Institute
ಅದೊಂದು ಪುಟ್ಟ ಸಂಸ್ಥೆ. ಕಳೆದ 10 ವರ್ಷದಿಂದ ಮಹಿಳೆಯರು ಮತ್ತು ಮಕ್ಕಳಿಗೆ ಉಚಿತವಾಗಿ ಕರಾಟೆ ಕಲಿಸುತ್ತಿದ್ದು, ಇದೀಗ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡ್ತಿದೆ. ಇದೇ ಸಂಸ್ಥೆ ವತಿಯಿಂದ ಬಳ್ಳಾರಿಯಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯನ್ನು ಆಯೋಜನೆ ಮಾಡಿದೆ. ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ.