ಈಟಿವಿ ಭಾರತ ವಿಶೇಷ ಸಂದರ್ಶನದಲ್ಲಿ ಕೊಪ್ಪಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ್ - ಕೊಪ್ಪಳ
ಈಟಿವಿ ಭಾರತ ನಡೆಸಿದ ವಿಶೇಷ ಸಂದರ್ಶನದಲ್ಲಿ ಕೊಪ್ಪಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ್ ತಮಗೆ ಟಿಕೆಟ್ ನೀಡಿರುವ ಕುರಿತು ಮಾತನಾಡಿದ್ದಾರೆ. ಜಿಲ್ಲಾ ಪಂಚಾಯತ್ ಅಧ್ಯಕ್ಷನಾಗಿ ಮಾಡಿರುವ ಕೆಲಸಗಳು, ಪಕ್ಷದ ಹಿರಿಯ ಮುಖಂಡರ ಜೊತೆಗಿನ ಒಡನಾಟ, ಪಕ್ಷಕ್ಕಾಗಿ ಮಾಡಿರುವ ಸೇವೆ ಹಾಗೂ ಕಾರ್ಯಕರ್ತರೊಂದಿಗಿನ ಬಾಂಧವ್ಯ ಸೇರಿದಂತೆ ಇನ್ನಿತರ ಅನೇಕ ಅಂಶಗಳನ್ನು ಪರಿಗಣಿಸಿ ಟಿಕೆಟ್ ನೀಡಲಾಗಿದೆ ಎಂದು ತಿಳಿಸಿದರು.