ಕರ್ನಾಟಕ

karnataka

ETV Bharat / videos

ಚುನಾವಣೆಯಲ್ಲಿ ಬಿಜೆಪಿಯಿಂದ ಅಧಿಕಾರ ದುರುಪಯೋಗ: ಈಶ್ವರ್ ಖಂಡ್ರೆ ಗಂಭೀರ ಆರೋಪ - ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ

By

Published : Oct 24, 2019, 8:05 PM IST

ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಬಿಜೆಪಿ ಅಧಿಕಾರ ದುರುಪಯೋಗ ಪಡಿಸಿಕೊಂಡು ಚುನಾವಣೆ ನಡೆಸಿದೆ ಎಂದು ಈಶ್ವರ್​ ಖಂಡ್ರೆ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಹರಿಯಾಣದ ಜನ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದಿದ್ದಾರೆ.

ABOUT THE AUTHOR

...view details