ಕರ್ನಾಟಕ

karnataka

ETV Bharat / videos

ಸಿಡಿ ಪ್ರಕರಣದ ಸತ್ಯಾಂಶ ತನಿಖೆಯಿಂದ ಹೊರಬರಲಿದೆ; ಶೆಟ್ಟರ್ - jagadish shetter reaction about ramesh jarkiholi CD

By

Published : Mar 27, 2021, 1:34 PM IST

ಹುಬ್ಬಳ್ಳಿ: ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ಎಸ್​ಐಟಿ ತನಿಖೆ ನಡೆಸುತ್ತಿದ್ದು, ಇದರಿಂದ ಸತ್ಯಾಂಶ ಹೊರಬರಲಿದೆ ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿ ನಗರದಲ್ಲಿಂದು ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಷಡ್ಯಂತ್ರ ನಡೆದಿದೆ ಎಂದಿದ್ದಾರೆ. ತನಿಖೆ ಪೂರ್ಣ ಪ್ರಮಾಣದಲ್ಲಿ ನಡೆದು ಸತ್ಯಾಂಶ ಹೊರಬರಲಿ ಎಂದರು.

ABOUT THE AUTHOR

...view details