ಮಂಗಳೂರಿನಲ್ಲಿ ಜೈಲ್ ಭರೋ ಚಳವಳಿ: ಪ್ರತಿಭಟನಾನಿರತರು ಪೊಲೀಸ್ ವಶಕ್ಕೆ - ಸಿಐಟಿಯು, ಜನವಾದಿ ಮಹಿಳಾ ಸಂಘಟನೆ
ಮಂಗಳೂರು: ದೇಶವ್ಯಾಪಿ ಮಹಿಳೆಯರ ಮೇಲಾಗುವ ದೌರ್ಜನ್ಯ, ಅತ್ಯಾಚಾರವನ್ನು ಖಂಡಿಸಿ ಸಿಐಟಿಯು, ಜನವಾದಿ ಮಹಿಳಾ ಸಂಘಟನೆಯ ವತಿಯಿಂದ ಇಂದು ಜೈಲ್ ಭರೋ ಚಳವಳಿ ನಡೆಯಿತು. ಈ ಸಂದರ್ಭ ಪ್ರತಿಭಟನಾ ನಿರತ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.