ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಘೋಷಣೆ: ಚಿಕ್ಕಮಗಳೂರಿನಲ್ಲಿ ಬಿಜೆಪಿ ಸಂಭ್ರಮಾಚರಣೆ - kannad news
ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಘೋಷಣೆ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ನಗರದ ಬಿಜೆಪಿ ಕಚೇರಿಯಿಂದ ಅಜಾದ್ ಪಾರ್ಕ್ ವೃತ್ತದವರೆಗೂ ಕೇಂದ್ರ ಸರ್ಕಾರದ ಪರ ಜಯಘೋಷ ಕೂಗುತ್ತಾ ಸಾಗಿದ ಕಾರ್ಯಕರ್ತರು, ಅಜಾದ್ ಪಾರ್ಕ್ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.