ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು: ರಾಜ್ಯದ ಹಲವೆಡೆ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ - bjp activists celebration
ಹಾಸನ/ದಾವಣಗೆರೆ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಆರ್ಟಿಕಲ್ 370 ರದ್ದುಗೊಳಿಸಿರುವ ಹಿನ್ನೆಲೆ ರಾಜ್ಯದ ಶಿವಮೊಗ್ಗ, ಹಾಸನ, ದಾವಣಗೆರೆ, ಬಾಗಲಕೋಟೆ ಸೇರಿದಂತೆ ಹಲವೆಡೆ ಬಿಜೆಪಿ ಕಾರ್ಯಕರ್ತರು ಕೇಂದ್ರದ ರ್ಧಾರಕ್ಕೆ ಅಭಿನಂದನೆ ಸಲ್ಲಿಸುವ ಮೂಲಕ ವಿಜಯೋತ್ಸವ ಆಚರಿಸಿದರು.