ಪೊಲೀಸರ ಮೇಲಿನ ಭಯ ಹೋಗಲಾಡಿಸಲು ಬೆಳಗಾವಿಯಲ್ಲಿ 'ಜನಸ್ನೇಹಿ ಪೊಲೀಸ್ ವ್ಯವಸ್ಥೆ' ಜಾರಿ... - ಪೊಲೀಸರ ಮೇಲಿನ ಭಯ ಹೋಗಲಾಡಿಸಲು ಜನಸ್ನೇಹಿ ವ್ಯವಸ್ಥೆ
ಗಡಿ ಜಿಲ್ಲೆ ಬೆಳಗಾವಿಯಲ್ಲಿ 'ಜನಸ್ನೇಹಿ ಪೊಲೀಸ್ ವ್ಯವಸ್ಥೆ'ಯನ್ನು ಅಚ್ಚುಕಟ್ಟಾಗಿ ಜಾರಿಗೊಳಿಸಲಾಗಿದೆ. ಜಿಲ್ಲೆಯ ಎಲ್ಲ ಠಾಣೆಗಳಲ್ಲಿ ಸಿ.ಸಿ ಕ್ಯಾಮೆರಾ ಅಳವಡಿಸಲಾಗಿದೆ. ಪೊಲೀಸರು ಹಾಗೂ ಪೊಲೀಸ್ ಠಾಣೆಯ ಬಗ್ಗೆ ಜನರಿಗಿರುವ ಭಯ ಹೋಗಲಾಡಿಸುವ ಕೆಲಸವನ್ನು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಮಾಡುತ್ತಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ ನೋಡಿ.