ಮಹಿಳೆಯರ ಮೇಲಿನ ಅತ್ಯಾಚಾರಕ್ಕೆ ಖಂಡನೆ: ಜಯ ಕರ್ನಾಟಕ ಮಹಿಳಾ ಘಟಕದ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ
By
Published : Dec 5, 2019, 5:56 PM IST
ದೇಶದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ,ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ ಜಿಲ್ಲಾಧಿಕಾರಿ ಕಛೇರಿ ಎದುರು ಜಯ ಕರ್ನಾಟಕ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ಮಾಡಲಾಯಿತು.