ನಾನೀಗ್ಲೂ ಶಾಸಕನೇ ನನ್ನನ್ನು ಶಾಸಕನನ್ನಾಗಿ ಮಾಡಿದ್ದು ನನ್ನ ಜನ ಸ್ಪೀಕರ್ ಅಲ್ಲಾ..! ಕೆ.ಸಿ. ನಾರಾಯಣಗೌಡ - ಅನರ್ಹ ಶಾಸಕ ಕೆ.ಸಿ. ನಾರಾಯಣಗೌಡ ಚಿಟ್ ಚಾಟ್
ನಾನು ಇನ್ನೂ ಶಾಸಕನಾಗಿಯೇ ಇದ್ದೇನೆ. ಕ್ಷೇತ್ರದ ಜನರ ಅಭಿವೃದ್ಧಿಗಾಗಿ ಸದಾ ದುಡಿಯುವೆ ಎಂದ ಅನರ್ಹ ಶಾಸಕ ಕೆ.ಸಿ. ನಾರಾಯಣಗೌಡ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಗ್ಗೆಯೂ ಆಕ್ರೋಶ ಹೊರ ಹಾಕಿದ್ದು, ಈಟಿವಿ ಭಾರತ್ ಪ್ರತಿನಿಧಿ ಜೊತೆ ಮಾತನಾಡಿರುವ ಸಂಪೂರ್ಣ ವರದಿ ಇಲ್ಲಿದೆ ನೋಡಿ...