ಕರ್ನಾಟಕ

karnataka

ETV Bharat / videos

ಚಿಕ್ಕಮಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಕಲ್ಲನಾಥೇಶ್ವರ ರಥೋತ್ಸವ - ಕಲ್ಲನಾಥೇಶ್ವರ

By

Published : Mar 14, 2021, 4:37 PM IST

Updated : Mar 15, 2021, 2:50 PM IST

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ಕಲ್ಲನಾಥೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಕಳೆದ ಮೂರು ದಿನಗಳಿಂದ ದೇವಸ್ಥಾನದಲ್ಲಿ ರುದ್ರಾಭಿಷೇಕ, ನಿತ್ಯಪೂಜೆ, ಪುಣ್ಯಾಹ ವಾಚನ, ಗಣಪತಿ ಪೂಜೆ, ಅಂಕುರ ಅರ್ಪಣೆ, ಧ್ವಜಾ ಪೂಜೆ, ಧ್ವಜಾರೋಹಣ, ಉತ್ಸವ ಬಲಿ ಕಾರ್ಯಕ್ರಮಗಳು ನೆರವೇರಿದವು. ರಥೋತ್ಸವದಲ್ಲಿ ಜಿಲ್ಲೆ ಸೇರಿದಂತೆ ಇತರೆಡೆಯ ಭಕ್ತರು ಪಾಲ್ಗೊಂಡಿದ್ದರು.
Last Updated : Mar 15, 2021, 2:50 PM IST

ABOUT THE AUTHOR

...view details