ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಲಬುರಗಿಯೇ ಬೇಡವಾಯಿತಾ..? - kaluburgi district minister ignore the district
ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಲಬುರಗಿಯೇ ಬೇಡವಾಯಿತಾ..? ಹೀಗೆ ಜಿಲ್ಲೆಯ ಜನರು ಪ್ರಶ್ನಿಸುತ್ತಿದ್ದಾರೆ. ಉಸ್ತುವಾರಿ ಸಚಿವರಾದ ಮೇಲೆ ಗೋವಿಂದ ಕಾರಾಜೋಳ ಇಲ್ಲಿವರೆಗೆ ಒಮ್ಮೆಯೂ ಜಿಲ್ಲೆಗೆ ಭೇಟಿ ನೀಡಿಲ್ಲ. ಇದು ಸಹಜವಾಗಿಯೇ ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ.