ದಯವಿಟ್ಟು ಹೊರಬರಬೇಡಿ ಎಂದು ಕೈಮುಗಿದು ಮನವಿ ಮಾಡಿದ ಪೊಲೀಸರು.. - ಬೆಂಗಳೂರು ಸುದ್ದಿ
ಬೆಂಗಳೂರು: ಕೊರೊನಾ ವೈರಸ್ ತಡೆಗೆ ಲಾಕ್ಡೌನ್ ಘೋಷಿಸಿದ್ದರೂ ಜನ ಅಗತ್ಯ ವಸ್ತುಗಳ ನೆಪದಲ್ಲಿ ಮನೆಯಿಂದ ಆಚೆ ಬರುತ್ತಲೇ ಇದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸ್ ಸಿಬ್ಬಂದಿಯೊಬ್ಬರು ಮಾಸ್ಕ್ ಧರಿಸದ ವಾಹನ ಸವಾರರಿಗೆ ಕೈಮುಗಿದು ಮಾಸ್ಕ್ ಹಾಕಿಕೊಳ್ಳಿ ಅಂತಾ ಪೊಲೀಸರೇ ಮನವಿ ಮಾಡುತ್ತಿದ್ದಾರೆ.