ಕರ್ನಾಟಕ

karnataka

ETV Bharat / videos

ತುಮಕೂರು ಜಿಲ್ಲಾಡಳಿತ ವತಿಯಿಂದ ಕನಕ ಜಯಂತಿ ಆಚರಣೆ - ತುಮಕೂರು ಜಿಲ್ಲಾಡಳಿತ ವತಿಯಿಂದ ಕನಕ ಜಯಂತಿ ಆಚರಣೆ

By

Published : Nov 15, 2019, 3:19 PM IST

ತುಮಕೂರು: ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಜಿಲ್ಲಾಡಳಿತ ವತಿಯಿಂದ ಸರಳವಾಗಿ ಕನಕ ಜಯಂತಿಯನ್ನು ಆಚರಿಸಲಾಯಿತು. ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಶಾಸಕ ಜ್ಯೋತಿಗಣೇಶ್, ಕನಕದಾಸರು, ಪುರಂದರದಾಸರು ಕೀರ್ತನೆಗಳ ಮೂಲಕ ಸಮಾಜವನ್ನು ಉತ್ತಮ ಮಟ್ಟಕ್ಕೆ ತರುವಲ್ಲಿ ಪ್ರಯತ್ನಿಸಿದವರು. ಅವರ ಚಿಂತನೆಗಳು ಇಂದಿಗೂ ನಮ್ಮ ಸಮಾಜಕ್ಕೆ ಅವಶ್ಯಕವಾಗಿದೆ. ನಾವೆಲ್ಲರೂ ಅವರ ತತ್ವ, ಆದರ್ಶಗಳನ್ನು ಪಾಲಿಸಬೇಕಿದೆ ಎಂದರು.

ABOUT THE AUTHOR

...view details