ಕರ್ನಾಟಕ

karnataka

ETV Bharat / videos

ನಿರ್ಭಯಾ ಹಂತಕರಿಗೆ ಗಲ್ಲು: ಸಿಹಿ ಹಂಚಿ ಸಂಭ್ರಮಿಸಿದ ಕನ್ನಡಪರ ಹೋರಾಟಗಾರರು - ಬೆಂಗಳೂರು ಲೇಟೆಸ್ಟ್ ನ್ಯೂಸ್

By

Published : Mar 20, 2020, 3:49 PM IST

ಬೆಂಗಳೂರು: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ನಿರ್ಭಯಾ ಪ್ರಕರಣದ ನಾಲ್ವರು ಹಂತಕರನ್ನು ಇಂದು ಗಲ್ಲಿಗೇರಿಸಿದ್ದು, ಇಡೀ ದೇಶದೆಲ್ಲೆಡೆ ಸಂಭ್ರಮಾಚರಣೆ ಮಾಡಲಾಗುತ್ತಿದೆ. ಇಂದು ಕಂಠೀರವ ಸ್ಟುಡಿಯೋದ ಡಾ. ರಾಜ್​​ಕುಮಾರ್ ಸ್ಮಾರಕದ ಬಳಿ ಕನ್ನಡ ಸಂಘಟನೆಗಳ ಒಕ್ಕೂಟದ ಸದಸ್ಯರು ಸಿಹಿ ಹಂಚುವ ಮೂಲಕ ದುಷ್ಟರ ಸಂಹಾರವನ್ನು ಸಂಭ್ರಮಿಸಿದ್ದಾರೆ. ಸ್ಟುಡಿಯೋ ಬಳಿ ಒಡಾಡುವ ಬಸ್​ಗಳನ್ನು ಅಡ್ಡ ಹಾಕಿ ಪ್ರಯಾಣಿಕರಿಗೆ ಸಿಹಿ ಹಂಚುವ ಮೂಲಕ ಹೋರಾಟಗಾರರು ಸಂಭ್ರಮಿಸಿದ್ದಾರೆ.

ABOUT THE AUTHOR

...view details