ಬೀದರ್ನಲ್ಲಿ ಸರಳ ಕನ್ನಡ ರಾಜ್ಯೋತ್ಸವ ಆಚರಣೆ - Celebration of Kannada Rajyotsava
ಬೀದರ್ : ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವದ ಹಿನ್ನೆಲೆ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ತೆರೆದ ವಾಹನದಲ್ಲಿ ಪೊಲೀಸ್ ತುಕಡಿಗಳಿಂದ ಡಿಸಿ ಗೌರವ ವಂದನೆ ಸ್ವೀಕರಿಸಿದರು. ವಿವಿಧ ತುಕಡಿಗಳಿಂದ ನಡೆದ ಕವಾಯತು ಗಮನ ಸೆಳೆಯಿತು.