ಕರ್ನಾಟಕ

karnataka

ಬಂದ್​ಗೆ ತುಮಕೂರಿನಲ್ಲಿ ಉತ್ತಮ ಪ್ರತಿಕ್ರಿಯೆ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ

By

Published : Sep 28, 2020, 10:29 AM IST

ತುಮಕೂರು: ಕರ್ನಾಟಕ ಬಂದ್​ಗೆ ತುಮಕೂರಿನಲ್ಲಿ ಬೆಳಗ್ಗೆ 9 ಗಂಟೆ ನಂತರ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿವಿಧ ಕನ್ನಡಪರ ಸಂಘಟನೆಗಳು, ರೈತ ಸಂಘದ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಜಿಲ್ಲೆಯ 10 ತಾಲೂಕು ಕೇಂದ್ರಗಳಲ್ಲಿಯೂ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ಕೆಎಸ್ಆರ್​ಟಿಸಿ ಬಸ್​ಗಳು ಎಂದಿನಂತೆ ಸಂಚಾರ ನಡೆಸುತ್ತಿವೆ.

ABOUT THE AUTHOR

...view details