ಚಿಕ್ಕೋಡಿ ಉಪವಿಭಾಗದಲ್ಲಿ ಕರ್ನಾಟಕ ಬಂದ್ಗೆ ಬೆಂಬಲವಿಲ್ಲ - budh news
ಕನ್ನಡಿಗರಿಗೆ ಪರಭಾಷಿಕರಿಂದ ಅನ್ಯಾಯ ತಡೆಯಲು, ಉದ್ಯೋಗ ತಾರತಮ್ಯ ಖಂಡಿಸಿ ಮತ್ತು ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ನಡೆಯಲಿರುವ ಕರ್ನಾಟಕ ಬಂದ್ಗೆ ಬೆಂಬಲ ನೀಡುವುದಾಗಿ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಆದರೆ, ಚಿಕ್ಕೋಡಿ, ಹುಕ್ಕೇರಿ, ರಾಯಭಾಗ ಅಥಣಿ ಭಾಗದಲ್ಲಿ ಯಾವ ಕಾರಣಕ್ಕೆ ಬಂದ್ ಮಾಡಲಾಗುವುದಿಲ್ಲ ಎಂಬುದನ್ನು ಜೈ ಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ಅನಿಲ ಶೆಟ್ಟಿ ಹೇಳಿದ್ದಾರೆ ನೋಡಿ.....