ಕನ್ನಡಿಗರ ಉದ್ಯೋಗಕ್ಕಾಗಿ ನಾಳೆ ಕರ್ನಾಟಕ ಬಂದ್... ಎಲ್ಲೆಲ್ಲಿ ಏನೇನು? - job for kannadigas
ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಿ, ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕು ಎಂದು ಒತ್ತಾಯಿಸಿ ನಾಳೆ ಕೆಲ ಸಂಘಟನೆಗಳಿಂದ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಹೇಗಿರುತ್ತೆ ಅನ್ನುವುದರ ಬಗ್ಗೆ ಹೋರಾಟಗಾರರೊಂದಿಗೆ ನಮ್ಮ ಈಟಿವಿ ಭಾರತ್ ಪ್ರತಿನಿಧಿ ನಡೆಸಿದ ಚಿಟ್ಚಾಟ್ ಇಲ್ಲಿದೆ.
Last Updated : Feb 12, 2020, 3:28 PM IST