ಕರ್ನಾಟಕ

karnataka

ETV Bharat / videos

ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್​ನಲ್ಲಿ ಬೆಂಕಿ: ದಾಖಲೆಗಳೆಲ್ಲ ಸುಟ್ಟು ಭಸ್ಮ - ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್​

By

Published : Mar 7, 2020, 12:33 PM IST

ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲೂಕಿನ ಹುಣಶೀಕಟ್ಟಿ ಗ್ರಾಮದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್​ನಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡು ಅಪಾರ ಹಾನಿ ಸಂಭವಿಸಿದೆ. ಅಗ್ನಿ ಅವಘಡದಿಂದ ಬ್ಯಾಂಕ್​ನಲ್ಲಿದ್ದ ಪೀಠೋಪಕರಣ, ಠೇವಣಿ, ಸಾಲದ ದಾಖಲೆ, ಕ್ಯಾಶ್​ ಕೌಂಟಿಂಗ್ ಮಷಿನ್​​ ಬೆಂಕಿಗಾಹುತಿಯಾಗಿದೆ. ಶಾರ್ಟ್ ಸರ್ಕ್ಯುಟ್​ನಿಂದಾಗಿ ಈ ಘಟನೆ ಜರುಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ABOUT THE AUTHOR

...view details