ಉಪಚುನಾವಣೆಯಲ್ಲಿ ಪಾಟೀಲರ ಹಾದಿ ಸುಗಮಗೊಳಿಸಲು ಬಸವನಗೌಡಗೆ ಕಾಡಾ ಪಟ್ಟ - Disqualify mla case
ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದಿಂದ ಕಳೆದ ಚುನಾವಣೆಯಲ್ಲಿ ಸೋಲು ಕಂಡಿದ್ದ ಬಿಜೆಪಿಯ ಬಸವನಗೌಡ ತುರವಿಹಾಳಿಗೆ ಕಾಡಾ ಅಧ್ಯಕ್ಷ ಸ್ಥಾನಕ್ಕೆ ನೇಮಿಸಿರುವ ಕಾರಣ ಅನರ್ಹ ಶಾಸಕ ಪ್ರತಾಪ್ಗೌಡ ಪಾಟೀಲ್ ಅವರು ಸಂಕಷ್ಟದಿಂದ ಪಾರಾಗಿದ್ದಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.