ಕರ್ನಾಟಕ

karnataka

ETV Bharat / videos

ಮರಾಠ ಪ್ರಾಧಿಕಾರ ವಿರುದ್ಧ ಶಿವರಾಮೇಗೌಡ ಕಿಡಿ:ಮೈಸೂರು ಬ್ಯಾಂಕ್ ವೃತ್ತ ಬಳಿ ಪ್ರತಿಭಟನೆ - Karnataka Rakshana Vedike protests against the formation of the Maratha Development Corporation

By

Published : Nov 21, 2020, 1:43 PM IST

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ರಚನೆಗೆ ವಿರೋಧಿಸಿ ಇಂದು ಮೈಸೂರ್ ಬ್ಯಾಂಕ್ ವೃತ್ತದಲ್ಲಿ ಕರವೇ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ‌ಈ ಪ್ರತಿಭಟನೆಯಲ್ಲಿ ಕರವೇ ಶಿವರಾಮೇಗೌಡ ಬಣ ಭಾಗಿಯಾಗಿದ್ದು, ಅನುಮತಿ ಪಡೆಯದೇ ಪ್ರತಿಭಟನೆ ನಡೆಸುತ್ತಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಕಾರ್ಯಕರ್ತರು ರಸ್ತೆಯಲ್ಲಿ ಕುಳಿತು ಕೈಲಿ ಖಾಲಿ ಚಿಪ್ಪು ಹಿಡಿದು ಪ್ರತಿಭಟನೆಗೆ ನಡೆಸಿದ್ದು, ರಾಜ್ಯ ಸರ್ಕಾರದ ಕ್ರಮ ಖಂಡಿಸುವುದರ ಜೊತೆಗೆ ಯತ್ನಾಳ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details