ಗದಗದಲ್ಲಿ ರಸ್ತೆ ಮಧ್ಯೆ ಉಪಹಾರ ಸೇವಿಸಿ ಪ್ರತಿಭಟನೆ: ಸರ್ಕಾರದ ವಿರುದ್ಧ ಆಕ್ರೋಶ - Karnatka Bandh Update
ಗದಗ: ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಗದಗ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಮುಳುಗುಂದ ನಾಕಾ ಮತ್ತು ಟಿಪ್ಪು ಸುಲ್ತಾನ್ ವೃತ್ತದಲ್ಲಿ ಹಲವು ಸಂಘಟನೆಗಳು ಶಾಂತಿಯುತ ಪ್ರತಿಭಟನೆ ನಡೆಸಿದವು. ಮುಳುಗುಂದ ನಾಕಾದಲ್ಲಿ ಜಯ ಕರ್ನಾಟಕ ಸಂಘಟನೆ ಸದಸ್ಯರು ರಸ್ತೆ ಮಧ್ಯೆ ಕೂತು ಉಪಹಾರ ಸೇವಿಸುವ ಮೂಲಕ ವಿಭಿನ್ನ ಪ್ರತಿಭಟನೆ ನಡೆಸಿದರು. ಈ ಕುರಿತ ಪ್ರತ್ಯಕ್ಷ ವರದಿ ಇಲ್ಲಿದೆ.