ಕರ್ನಾಟಕ

karnataka

ETV Bharat / videos

ಬಾಗಲಕೋಟೆ ಮಾರುತೇಶ್ವರ ದೇವಾಲಯದಲ್ಲಿ ಕಾರ್ತಿಕೋತ್ಸವ - Karthikotsava at Marutheshwara Temple in Tulsigeri village

By

Published : Dec 15, 2019, 1:33 PM IST

ಬಾಗಲಕೋಟೆ: ಜಿಲ್ಲೆಯ ತುಳಸಿಗೇರಿ ಗ್ರಾಮದ ಮಾರುತೇಶ್ವರ ದೇವಾಲಯದ ಕಾರ್ತಿಕೋತ್ಸವ ಸಮಾರಂಭವು ಅದ್ದೂರಿಯಾಗಿ ಜರುಗಿತು. ಕಾರ್ತಿಕೋತ್ಸವ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜೆ ಅಭಿಷೇಕ, ಪಲ್ಲಕಿ ಉತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಿತು. ಜಾಗೃತ ದೇವರು ಎಂದು ಹೆಸರು ವಾಸಿಯಾಗಿರುವ ಈ ದೇವಾಲಯಕ್ಕೆ ಮಹಾರಾಷ್ಟ್ರ ಸೇರಿದಂತೆ ರಾಜ್ಯದ ವಿವಿಧ ಭಕ್ತರು ಆಗಮಿಸಿ ಪೂಜೆ ಪುನಸ್ಕಾರ ಸಲ್ಲಿಸುತ್ತಾರೆ.

For All Latest Updates

TAGGED:

ABOUT THE AUTHOR

...view details