ಕರ್ನಾಟಕ

karnataka

ETV Bharat / videos

ಸರ್ಕಾರದೊಂದಿಗಿನ ಮಾತುಕತೆಯ ವಿಡಿಯೋ ಮಾಡಿದ್ದೇವೆ: ಕೋಡಿಹಳ್ಳಿ - ಬೆಂಗಳೂರು ಸಾರಿಗೆ ನೌಕರರ ಮುಷ್ಕರ

By

Published : Dec 14, 2020, 12:45 PM IST

ಬೆಂಗಳೂರು: ನಾಗರಿಕ ಸಮಸ್ಯೆಗಳಿಗೆ ಸಾರಿಗೆ ಇಲಾಖೆ ಸಿಬ್ಬಂದಿ ಸ್ಪಂದಿಸಬೇಕು ಎಂಬುದು ನಮ್ಮ ಆಗ್ರಹ. ಸರ್ಕಾರದ ಜೊತೆ ಮಾತುಕತೆ ನಡೆಸಿದ್ದು, ಈ ವೇಳೆ ಚರ್ಚೆಯ ಸಂಪೂರ್ಣ ವಿಡಿಯೋ ಮಾಡಲಾಗಿದೆ. ಸರ್ಕಾರದ ಮುಂದೆ 10 ಬೇಡಿಕೆಗಳನ್ನು ಇಟ್ಟಿದ್ದೇವೆ. ಆದರೆ ಅವರು ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಹೇಳಿದ್ದಾರೆ ಎಂದು ಫ್ರೀಡಂ ಪಾರ್ಕ್​ನಲ್ಲಿ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರದ ವೇಳೆ ಕೋಡಿಹಳ್ಳಿ ಚಂದ್ರಶೇಖರ್​ ತಿಳಿಸಿದರು.

ABOUT THE AUTHOR

...view details