ಕೋಲಾರ ಎಪಿಎಂಸಿ ಮಾರುಕಟ್ಟೆಗೆ ತಟ್ಟದ ಬಂದ್ ಬಿಸಿ - Kolar's APMC market is open instead of bundh
ಕೋಲಾರ: ಕೃಷಿ ಹಾಗೂ ಎಪಿಎಂಸಿ ಕಾಯ್ದೆಗಳನ್ನು ವಿರೋಧಿಸಿ ಭಾರತ್ ಬಂದ್ ಮಾಡುತ್ತಿದ್ದರೂ, ಕೋಲಾರ ಎಪಿಎಂಸಿಯಲ್ಲಿ ಮಾತ್ರ ಎಂದಿನಂತೆ ವ್ಯಾಪಾರ ವಹಿವಾಟು ನಡೆಯುತ್ತಿದೆ. ಎಪಿಎಂಸಿ ಮಂಡಿ ಮಾಲೀಕರ ಸಂಘ ಹಾಗೂ ವ್ಯಾಪಾರಸ್ಥರಿಂದ ನೈತಿಕ ಬೆಂಬಲ ದೊರೆತಿದ್ದು, ರೈತರು ಬೆಳೆದ ಬೆಳೆಗಳು ಹಾಳಾಗುತ್ತವೆ ಎಂಬ ಕಾರಣಕ್ಕೆ ಎಪಿಎಂಸಿ ಬಂದ್ ಮಾಡಿಲ್ಲ ಎನ್ನಲಾಗ್ತಿದೆ. ಈ ಕುರಿತು ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ.