ಕರ್ನಾಟಕ

karnataka

ETV Bharat / videos

ರಾಣೆಬೆನ್ನೂರಲ್ಲಿ ಕೋಳಿವಾಡ ಗೆಲುವು ನಿಶ್ಚಿತ... ಎಸ್​​ ಆರ್​ ಪಾಟೀಲ್​ ಅಚಲ ವಿಶ್ವಾಸ - By-election 2019

By

Published : Nov 22, 2019, 4:52 PM IST

ರಾಣೆಬೆನ್ನೂರು ಉಪ ಚುನಾವಣೆಯಲ್ಲಿ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಅವರು ಅತ್ಯಧಿಕ ಮತಗಳಿಂದ ಗೆಲ್ಲಲ್ಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್​​ ಹೇಳಿದರು. ರಾಣೆಬೆನ್ನೂರ ಕ್ಷೇತ್ರದ ಉಪಚುನಾವಣೆಯ ಪ್ರಚಾರದಲ್ಲಿ ಮಾತನಾಡಿದ ಅವರು, ಕೋಳಿವಾಡರ ಗೆಲವು ಸೂರ್ಯ ಚಂದ್ರರಷ್ಟೇ ಸತ್ಯವಾಗಿದೆ, ಉಪಚುನಾವಣೆಯಲ್ಲಿ15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲವು ಸಾಧಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ABOUT THE AUTHOR

...view details