ಕರ್ನಾಟಕ

karnataka

ETV Bharat / videos

ಕೊಪ್ಪಳದ ಹಿರೇಹಳ್ಳ ಜಲಾಶಯ ಭರ್ತಿ: ರೈತರ ಮೊಗದಲ್ಲಿ ಸಂತಸ - KOPPAL DIST

By

Published : Oct 9, 2019, 12:07 PM IST

ಕೊಪ್ಪಳ ಜಿಲ್ಲಾದ್ಯಂತ ಮಳೆರಾಯ ಅಬ್ಬರಿಸಿದ್ದು, ಹಳ್ಳಕೊಳ್ಳಗಳಿಗೆ ನೀರು ಹರಿದು ಬಂದಿದೆ. ಮಳೆರಾಯನ ಕೃಪೆಯಿಂದ ತಾಲೂಕಿನ ಹಿರೇಹಳ್ಳ ಜಲಾಶಯ ಭರ್ತಿಯಾಗಿದೆ.‌ ಇದರಿಂದ ಈ‌ ಭಾಗದ ರೈತರು ಫುಲ್ ಖುಷ್ ಆಗಿದ್ದಾರೆ. ಈ ನಡುವೆ ಮತ್ತೆ ಮಳೆಯಾದರೆ ಯಾವುದೇ ಕ್ಷಣದಲ್ಲಿ ಹಳ್ಳಕ್ಕೆ ನೀರು ಹರಿಬಿಡುವ ಸಾಧ್ಯತೆ ಇದೆ.

ABOUT THE AUTHOR

...view details