ಕರ್ನಾಟಕ

karnataka

ETV Bharat / videos

ಕೊಪ್ಪಳದ ಹುಲಿಗೆಮ್ಮದೇವಿ ದೇವಸ್ಥಾನ ಪುನರ್‌ ನಿರ್ಮಾಣ, ಕಾರಣ ಏನು? - Huligeramma temple news renovation plan news

By

Published : Nov 13, 2019, 7:51 PM IST

ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾಗಿರುವ ಹುಲಿಗೆಮ್ಮದೇವಿ ದೇವಸ್ಥಾನವನ್ನು ಹೊಸದಾಗಿ ಪುನರ್ ನಿರ್ಮಾಣ ಮಾಡುವ ಚಿಂತನೆ ನಡೆದಿದೆ. ಸಂಪೂರ್ಣವಾಗಿ ಹೊಸ ದೇವಸ್ಥಾನ ನಿರ್ಮಾಣಕ್ಕೆ ಈಗಾಗಲೇ ದೇವಸ್ಥಾನದ ಆಡಳಿತ ಮಂಡಳಿ ನೀಲನಕ್ಷೆಯೊಂದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಹಾಗಾದ್ರೆ ಯಾಕೆ ಹೊಸ ದೇವಸ್ಥಾನ ನಿರ್ಮಾಣ ಚಿಂತನೆ ನಡೆದಿದೆ ಎಂಬುದರ ಕುರಿತ ಕಂಪ್ಲೀಟ್ ಸ್ಟೋರಿ ಇಲ್ಲಿದೆ ನೋಡಿ.

ABOUT THE AUTHOR

...view details