ಪುಂಡರ ವಿರುದ್ಧ ಸರ್ಕಾರದ ಕ್ರಮವನ್ನು ಸ್ವಾಗತಿಸುತ್ತೇನೆ: ಕೋಟ ಶ್ರೀನಿವಾಸ ಪೂಜಾರಿ
ಪೊಲೀಸ್ ಠಾಣೆಯ ಪೀಠೋಪಕರಣ ಧ್ವಂಸ ಮಾಡಿದ್ದು ಶಿಕ್ಷಾರ್ಹ ಅಪರಾಧ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ದಾಕ್ಷಿಣ್ಯ ಕ್ರಮಕ್ಕೆ ಆದೇಶಿಸಿದ್ದಾರೆ. ಸಿಎಂ ಅವರ ಆದೇಶವನ್ನು ಸ್ವಾಗತ ಮಾಡುತ್ತೇನೆ. ಅಭಿಪ್ರಾಯ ಭೇದ ಇದ್ದರೆ ಮುಕ್ತವಾಗಿ ಚರ್ಚೆಗೆ ಅವಕಾಶ ಇದೆ ಎಂದಿದ್ದಾರೆ. ಅಲ್ಲದೆ ಪುಂಡಾಟಿಕೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು .ಇಂತಹ ಪುಂಡಾಟಿಕೆ ರಾಜ್ಯದಲ್ಲಿ ನಡೆಯಬಾರದು. ಸಿಎಂ,ಗೃಹಸಚಿವರ ಕ್ರಮವನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.