ಕರ್ನಾಟಕ

karnataka

ETV Bharat / videos

ರಾಜಧಾನಿಯಲ್ಲಿ ಬೆನ್ಜ್ ಹಾಗೂ ದೊಡ್ಡ ಕಾರುಗಳೇ ಓಡಾಡಬೇಕಾ? : ಡಿಕೆಶಿ ಪ್ರಶ್ನೆ - ಕೊಪ್ಪ ತಾಲೂಕಿನ ಗೌರಿಗದ್ದೆ ಆಶ್ರಮಕ್ಕೆ ಡಿಕೆಶಿ ಭೇಟಿ

By

Published : Jan 26, 2021, 5:22 PM IST

ರೈತರ ಕೋಪ-ಶಾಪ-ತಾಪ ಎಲ್ಲವೂ ಇವರಿಗೆ ತಗುಲುತ್ತದೆ. ರೈತರಿಲ್ಲದೆ ಬೆಂಗಳೂರಿಗರು ಊಟ ಮಾಡುತ್ತಾರಾ? ರೈತರ ಮಕ್ಕಳೆಂದು ಶಾಲು ಹಾಕಿಕೊಂಡು ಸರ್ಕಾರ ಮಾಡುವವರು ಅವರನ್ನ ಒಳಗೆ ಬರಲು ಏಕೆ ಬಿಡುವುದಿಲ್ಲ..

ABOUT THE AUTHOR

...view details