ಕಲಬುರಗಿ ಜಿಲ್ಲಾದ್ಯಂತ ಸಂಭ್ರಮದ ಕೃಷ್ಣ ಜನ್ಮಾಷ್ಠಮಿ... - cultural program
ಕೃಷ್ಣ ಜನ್ಮಾಷ್ಠಮಿ ಹಿನ್ನೆಲೆಯಲ್ಲಿ ಕಲಬುರಗಿಯ ವಿದ್ಯಾನಗರದ ಕೃಷ್ಣ ಮಂದಿರ ಸೇರಿದಂತೆ ಹಲವೆಡೆ ಅಷ್ಟೋತ್ತರ ಪಾರಾಯಣ ಮತ್ತಿತರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಮಹಿಳೆಯರು ಕೋಲಾಟ ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಸಂಭ್ರಮಿಸಿದ್ದಾರೆ. ಭಕ್ತರು ಕೃಷ್ಣ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.