ಮತ್ತೆ ಮತ್ತೆ ಕೃಷ್ಣಾ ನದಿ ಪ್ರವಾಹ: ಜನರಿಗೆ ಮತ್ತೊಮ್ಮೆ ಸಂಕಷ್ಟ... - ಯಾದಗಿರಿ ಜನರಿಗೆ ಕೃಷ್ಣಾ ನದಿ ಪ್ರವಾಹ ಭೀತಿ
ಮಹಾರಾಷ್ಟ್ರ ಮತ್ತು ಬೆಳಗಾವಿಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ಯಾದಗಿರಿ ಜಿಲ್ಲೆಯ ಕೃಷ್ಣಾ ನದಿ ಪಾತ್ರದ ಜನ ಮತ್ತೆ ಪ್ರವಾಹ ಭೀತಿ ಎದುರಿಸುವಂತಾಗಿದೆ. ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2.31 ಲಕ್ಷ ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ಸುರಪುರ ತಾಲೂಕಿನ ನೀಲಕಂಠರಾಯನಗಡ್ಡಿ ಸಂಪರ್ಕ ಕಡಿತಗೊಂಡಿದೆ. ಶಹಾಪುರ ತಾಲೂಕಿನ ಕೊಳ್ಳೂರು ಬ್ರೀಡ್ಜ್ ಜಲಾವೃತವಾಗಿದೆ.
Last Updated : Oct 22, 2019, 4:02 PM IST