ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಈಶ್ವರಪ್ಪ ಚಂಡಿಕಾಹೋಮ! - KS Eshwarappa Visits Mandarthi
ಉಡುಪಿ: ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ, ಚಂಡಿಕಾ ಹೋಮದಲ್ಲಿ ಭಾಗಿಯಾದ್ರು. ಬ್ರಹ್ಮಾವರ ತಾಲೂಕಿನ ಮಂದಾರ್ತಿ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ಚಂಡಿಕಾಹೋಮ ನಡೆಸಿದ್ರು. ಖಾಸಗಿ ಭೇಟಿಯ ಸಲುವಾಗಿ ದೇವಸ್ಥಾನಕ್ಕೆ ಬಂದಿದ್ದ ಈಶ್ವರಪ್ಪ ಅವರು ಕುಟುಂಬ ಸಮೇತರಾಗಿ ಹೋಮ, ವಿಶೇಷ ಪೂಜೆ ಸಲ್ಲಿಸಿದರು.