ಕೆಎಸ್ಆರ್ಟಿಸಿ ಬಸ್ ಅಪಘಾತ.. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ ಡಿಸಿಎಂ ಸವದಿ - driver injury
ಬಾಗಲಕೋಟೆಗೆ ಕಾರ್ಮಿಕರನ್ನು ಬಿಟ್ಟು ವಾಪಸ್ ರಾಮನಗರಕ್ಕೆ ಬರುವಾಗ ಕೂಡ್ಲಿಗಿ ಸಮೀಪ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಅಪಘಾತಕ್ಕೀಡಾಗಿದೆ. ಅದೇ ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದ ಡಿಸಿಎಂ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಗಾಯಾಳು ಶರಣಪ್ಪ ಅವರನ್ನು ಉಪಚರಿಸಿ ಆ್ಯಂಬುಲೆನ್ಸ್ಗೆ ಕರೆ ಮಾಡಿ ಗಾಯಾಳುಗಳಿಗೆ ಹಣ ನೀಡಿ ಆಸ್ಪತ್ರೆಗೆ ಕಳುಹಿಸಿ ಕೊಟ್ಟು ಮಾನವೀಯತೆ ಮೆರೆದಿದ್ದಾರೆ.