ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ: ಕುಟುಂಬಸ್ಥರಿಗೆ ಧೈರ್ಯ ತುಂಬಿದ ಜಯ ಮೃತ್ಯುಂಜಯ ಸ್ವಾಮೀಜಿ - Yogesh Gowda Murder case
ಯೋಗೇಶ್ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ನಿವಾಸಕ್ಕೆ ಜಯ ಮೃತ್ಯುಂಜಯ ಸ್ವಾಮೀಜಿ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದ್ದಾರೆ.