ಆರಂಭವಾಗಿ ದಶಕ ಕಳೆದರೂ ಪೂರ್ಣಗೊಳ್ಳದ ಕುಂದಾಪುರ ಫ್ಲೈ ಓವರ್! - Kundapur flyover works
ದೇವ್ರು ಕೊಟ್ರೂ ಪೂಜಾರಿ ಕೊಡಲ್ಲ ಅನ್ನೋ ಗಾದೆ ಮಾತು ಕುಂದಾಪುರ ಫ್ಲೈ ಓವರ್ ಕಾಮಗಾರಿಗೆ ಸರಿ ಒಪ್ಪುತ್ತೆ. ಕಾಮಗಾರಿ ಆರಂಭವಾಗಿ ಹತ್ತು ವರ್ಷ ಕಳೆದ್ರೂ ಕೆಲಸ ಪೂರ್ಣಗೊಂಡಿಲ್ಲ. ಹೀಗಾಗಿ ನಿತ್ಯ ಸಂಚರಿಸುವ ಪ್ರಯಾಣಿಕರು ಹಿಡಿಶಾಪ ಹಾಕ್ತಾ ಪ್ರಯಾಣ ಬೆಳಸಬೇಕಾಗಿದೆ.