ಪ್ಲಾಸ್ಮಾ ದಾನ ಮಾಡಲು ಮುಂದಾದ ಕುಣಿಗಲ್ ಶಾಸಕ ಡಾ. ರಂಗನಾಥ್ - Kunigal MLA Ranganath donated plasma
By
Published : Aug 7, 2020, 11:30 PM IST
ಕೊರೊನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುವ ಕುಣಿಗಲ್ ಶಾಸಕ ಡಾ. ರಂಗನಾಥ್ ಇದೀಗ ಪ್ಲಾಸ್ಮಾ ಚಿಕಿತ್ಸೆಗೆ ಸಂಪೂರ್ಣ ಸಹಕಾರ ನೀಡಲು ಮುಂದಾಗಿದ್ದಾರೆ.