ಹೆಡ್ ಕಾನ್ಸ್‌ಟೇಬಲ್‌ಗೆ ಸೋಂಕು.. ಕುಣಿಗಲ್ ಪೊಲೀಸ್ ಠಾಣೆ ಸೀಲ್‌ಡೌನ್.. - ಕುಣಿಗಲ್ ಪೊಲೀಸ್ ಠಾಣೆ ಸೀಲ್‌ಡೌನ್
ತುಮಕೂರು ಜಿಲ್ಲೆಯ ಹೆಡ್ ಕಾನ್ಸ್‌ಟೇಬಲ್‌ವೊಬ್ಬರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ ಕುಣಿಗಲ್ ಪೊಲೀಸ್ ಠಾಣೆಯನ್ನು ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದೆ. ಅಲ್ಲದೆ ಠಾಣೆಯ ಸುತ್ತಮುತ್ತಲೂ 100 ಮೀಟರ್ ಅಂತರದಲ್ಲಿರೋ ಪೊಲೀಸ್ ಕ್ವಾಟ್ರಸ್‌ನಲ್ಲಿದ್ದ 32 ಮನೆಗಳು ಇದರ ವ್ಯಾಪ್ತಿಗೆ ಒಳಪಟ್ಟಿವೆ. ಸಿಬ್ಬಂದಿ ಕುಟುಂಬದವರನ್ನೆಲ್ಲ ಇದೀಗ ಹೋಮ್ ಕ್ವಾರಂಟೈನ್ ಮಾಡಲಾಗಿದೆ.