ರಾಣೆಬೆನ್ನೂರಿನಲ್ಲಿ 17 ರಿಂದ ಕರ್ನಾಟಕ ವೈಭವ ವೈಚಾರಿಕ ಹಬ್ಬ - Kuvempu university Chancellor BP Veerabhadrappa
ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದಲ್ಲಿ ಇದೇ 17 ರಿಂದ ಕರ್ನಾಟಕ ವೈಭವ ವೈಚಾರಿಕ ಹಬ್ಬ ನಡೆಯಲಿದೆ ಎಂದು ಕುವೆಂಪು ವಿವಿಯ ಕುಲಪತಿ ಬಿ.ಪಿ.ವೀರಭದ್ರಪ್ಪ ತಿಳಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ಮೂರು ದಿನಗಳ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಗೋಷ್ಠಿಗಳನ್ನು ಆಯೋಜಿಸಲಾಗಿದೆ ಮತ್ತು ಕಾರ್ಯಕ್ರಮದ ಉದ್ಘಾಟನೆಯನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ನೇರವೇರಿಸಲಿದ್ದಾರೆ ಎಂದು ತಿಳಿಸಿದರು.