ಕರ್ನಾಟಕ

karnataka

ETV Bharat / videos

ವೆಡ್ಡಿಂಗ್​​​​ ಡೇಯಂದೇ ಜಗಳ: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣಿಗೆ ಶರಣು! - ಬೆಂಗಳೂರಿನಲ್ಲಿ ಮಹಿಳಾ ಪೊಲೀಸ್​ ಕಾನ್ಸ್​ಟೇಬಲ್​ ಆತ್ಮಹತ್ಯೆ,

By

Published : Jul 29, 2021, 2:51 PM IST

ಅವರಿಬ್ಬರು ಪೊಲೀಸ್​ ಇಲಾಖೆಯಲ್ಲಿ ಕೆಲಸ ಮಾಡುತ್ತಲೇ 8 ತಿಂಗಳುಗಳಿಂದ ಪ್ರೀತಿಸುತ್ತಿದ್ದರು. ಕಳೆದೊಂದು ತಿಂಗಳ ಹಿಂದೆಯಷ್ಟೇ ಕುಟುಂಬದವರ ಒಪ್ಪಿಗೆ ಪಡೆದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಅವರಿಬ್ಬರು ವೆಡ್ಡಿಂಗ್ ಡೇ ಸಹ ಆಚರಿಸಿಕೊಂಡಿದ್ದರು. ಅದರು ಮರುದಿನವೇ ಗಂಡ-ಹೆಂಡ್ತಿ ಮಧ್ಯೆ ಜಗಳವಾಗಿದ್ದು, ಮಹಿಳಾ ಪೊಲೀಸ್​ ಕಾನ್ಸ್​ಟೇಬಲ್​ ನೇಣಿಗೆ ಶರಣಾಗಿದ್ದಾರೆ.

ABOUT THE AUTHOR

...view details